ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಮುನ್ನೂರ್ ಪಾಲ್ ನಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತ ನಡೆಯಿತು.
ನೂರಾರು ಭಕ್ತರು ವರಮಹಾಲಕ್ಷ್ಮೀ ವ್ರತ ಸಂಕಲ್ಪ ಮಾಡಿ ಪ್ರಸಾದ ಪಡೆದರು.
ಸುತ್ತಮುತ್ತಲಿನ ನೂರಾರು ಭಕ್ತಾದಿಗಳು ಆಗಮಿಸಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದು ಶ್ರೀ ದೇವರ ಕೃಪೆಗೆ ಪಾತ್ರರಾದರು.
ಬಂದಂತ ಎಲ್ಲಾ ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.