ಬಾಳೆಹೊನ್ನೂರು 66 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ದಿನಾಂಕ 18-08-2022 ಗುರುವಾರ ಕಳಸ 33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಕಳಸದ ಎಲ್ಲಾ ಭಾಗಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತಯವಾಗಲಿದೆ ಎಂದು ಕಳಸ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಚೇತನ್ ಕುಮಾರ್ ತಿಳಿಸಿದ್ದಾರೆ.
Related Stories
September 18, 2024
September 6, 2024