ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕ್ಕಿ ವತಿಯಿಂದ ಕೆಪಿಎಸ್ ಪ್ರೌಢ ಶಾಲಾ ಆವರಣದಲ್ಲಿ ಗುರುವಾರ ನಡೆದ ಕಳಸ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಕಳಸ ಕೆಪಿಎಸ್ ಪ್ರಾಥಮಿಕ ಶಾಲೆಯ ಬಾಲಕರ ಕಬಡ್ಡಿ(ಪ್ರಥಮ), ವಾಲಿಬಾಲ್(ದ್ವಿತೀಯ), ಬಾಲಕೀಯರ ಖೋಖೋ(ಪ್ರಥಮ), ವಾಲಿಬಾಲ್(ದ್ವಿತೀಯ)
ಹಿರೇಬೈಲು ಸೆಕ್ರೇಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕೀಯರ ಮತ್ತು ಬಾಲಕರ ವಿಭಾಗದಲ್ಲಿ ವಾಲಿಬಾಲ್ ಮತ್ತು ತ್ರೋಬಾಲ್ ಪ್ರಥಮ ಸ್ಥಾನ ಗಳಿಸಿದ್ದಾರೆ.