ಕಳಸ ಗ್ರಾಮ ಪಂಚಾಯಿತಿ ವತಿಯಿಂದ ಕಳಸ ಪ್ರಥಮ ದರ್ಜೆ ಕಾಲೇಜು ಮತ್ತು ಅಂಬೇಡ್ಕರ್ ವಸತಿ ಶಾಲೆಯ ಆವರಣದಲ್ಲಿ ಗಿಡ ನೆಡಲಾಯಿತು.
ಹಸಿರು ಗ್ರಾಮ ಯೋಜನೆಯಡಿಯಲ್ಲಿ ಕಳಸ ಗ್ರಾಮ ಪಂಚಾಯಿತಿ ವತಿಯಿಂದ ನೆಲ್ಲಿಕೆರೆ, ಪ್ರಥಮ ದರ್ಜೆ ಕಾಲೇಜು, ಅಂಬೇಡ್ಕರ್ ವಸತಿ ಶಾಲೆಯ ಆವರಣದಲ್ಲಿ ಸುಮಾರು ಒಂದು ಸಾವಿರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯ ಸದಾನಂದ, ಅಭಿವೃದ್ಧಿ ಅಧಿಕಾರಿ ಕವೀಶ್ ಇದ್ದರು.