ಕಳಸ ಲೈವ್ ವರದಿ
ಕಳಸ ಹೊರನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಳೆಕೊಂಡ ಯಶೋಧ (36) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ ತನ್ನ ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ತೆ ಸೊಸೆಗೆ ಜಗಳವಾಗಿ ಕಳೆದ ಕೆಲ ದಿನಗಳ ಹಿಂದೆ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದರಿಂದ ಬೇಸೆತ್ತು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಮ್ಮ ಮಂಜುನಾಥ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Related Stories
September 6, 2024