ಕಳಸ ಲೈವ್ ವರದಿ
ಕಳಸ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಮಹಮ್ಮದ್ ಫಾರೂಕ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಮುಖ್ಯ ಸಂಘಟಕರಾದ ರಾಮಚಂದ್ರ ಎಂ ಅವರು ಬಿಡುಗಡೆ ಮಾಡಿದ ಆದೇಶ ಪತ್ರದಲ್ಲಿ ಕಳಸ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ತಿಳಿಸಿದ್ದಾರೆ.