ಕಳಸ ಲೈವ್ ವರದಿ
ಕಲಶೇಶ್ವರ ದೇವಸ್ಥಾನದ ಸರ್ವಾಂಗ ಸುಂದರಿ ಅಮ್ಮನವರ ಸನ್ನಿಧಿಯಲ್ಲಿ ಶುಕ್ರವಾರ ಸಂಜೆ ನವರಾತ್ರಿ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.
ಲೋಕ ಕಲ್ಯಾಣಕ್ಕಾಗಿ ಕಲಶೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಕುಂಕುಮಾರ್ಚನೆಯನ್ನು ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆದೇಶ ಮಾಡಿತ್ತು.
ಈ ಕಾರ್ಯಕ್ರಮಕ್ಕೆ ಕಳಸ ಸುತ್ತಮುತ್ತಲಿನ ಮಹಿಳಾ ಭಕ್ತಾದಿಗಳು ಬಂದು ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.
Related Stories
September 6, 2024