ಕಳಸ ಲೈವ್ ವರದಿ
ಕಳಸ ಫ್ರೆಂಡ್ಸ್ ಕ್ಲಬ್ ವತಿಯಿಂದ ದಸರಾ ಪ್ರಯುಕ್ತ ಅಕ್ಟೋಬರ್ 2 ರಂದು ಪ್ರಥಮ ವರ್ಷದ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ.
ಕಳಸ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಳಸ ಹಾಗೂ ಮೂಡಿಗೆರೆ ತಾಲ್ಲೂಕಿನ ಸ್ಪರ್ಧಿಗಳಿಗೆ ಅವಕಾಶ ನೀಡಲಾಗಿದೆ.
ಪ್ರಥಮ ಬಹುಮಾನ 13333 ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 6666 ನಗದು ಮತ್ತು ಟ್ರೋಫಿ ನೀಡಲಾಗುತ್ತದೆ.
Related Stories
September 6, 2024