ಕಳಸ ಲೈವ್ ವರದಿ
ಸಂಸೆ ಗ್ರಾ.ಪಂ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೇವಾ ಕೇಂದ್ರದಲ್ಲಿ ಬುಧವಾರ ಸಿಎಸ್ಸಿ ಕೇಂದ್ರ ಉದ್ಘಾಟನೆ ಮಾಡಲಾಯಿತು.
ಊರಿನ ಮುಖಂಡರು ಗ್ರಾಮ ಪಂಚಾಯತ್ ಸದಸ್ಯರು ಯೋಜನಾಧಿಕಾರಿ, ನೋಡೆಲ್ ಅಧಿಕಾರಿ, ಮೇಲ್ವಿಚಾರಕರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ತಂಡದ ಸದ್ಯಸ್ಯರು, ಅಂಗನವಾಡಿ ಕಾರ್ಯಕರ್ತೆಯವರು, ಆಶಾ ಕಾರ್ಯಕರ್ತರು, ಅರೋಗ್ಯ ಸಹಾಯಕಿ, ಸಂಘ ಸಂಸ್ಥೆಯ ಕಾರ್ಯಕರ್ತರು ಗ್ರಾಮಸ್ಥರು ಇದ್ದರು.