ಕಳಸ ಲೈವ್ ವರದಿ
ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2021-22ನೇ ಸಾಲಿಗೆ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕಾರವಾಗಲಿದೆ.
ಇದೇ ತಿಂಗಳ 17ರಂದು ಜಿಲ್ಲಾ ಒಕ್ಕಲಿಗರ ಸಮುದಾಯ ಭವನ ಚಿಕ್ಕಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದ್ದು, ಅಂದು ಈ ಪ್ರಶಸ್ತಿಯನ್ನು ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೀಡಿ ಗೌರವಿಸಲಾಗುತ್ತದೆ.