ಕಳಸ ಲೈವ್ ವರದಿ
ಕಳಸ-ಕುದುರೆಮುಖ ಮುಖ್ಯ ರಸ್ತೆಯ ಬೇಡಕ್ಕಿ ಎಂಬಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಕಳೆದ ವರ್ಷ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು.ಈ ಸ್ಥಳಕ್ಕೆ ಈ ಬಾರಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು.ಆದರೆ ಈ ಬಾರಿಯು ಅದೇ ಪ್ರದೇಶದಲ್ಲಿ ಮತ್ತೆ ರಸ್ತೆ ಬಿರುಕು ಕಾಣಿಸಿಕೊಂಡಿದ್ದು, ತಡೆಗೋಡೆ ಸಹಿತ ಬೀಳುವ ಅತಂಕ ಸೃಷ್ಠಿ ಮಾಡಿದೆ.