ಕಳಸ ಲೈವ್ ವರದಿ
ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ 14ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಕಳಸ ಜೆಇಎಮ್ ಪ್ರೌಢಶಾಲೆ 8ನೇ ತರಗತಿಯ ಸಿದ್ಧಾಂತ್ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆಯಗಿದ್ದಾರೆ.
ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಇವರು ಪ್ರತಿನಿಧಿಸಲಿದ್ದಾರೆ.