ಕಳಸ ಲೈವ್ ವರದಿ
ಕಳಸ ಕಲಶೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಗನ್ಮಾತೆ ಶ್ರೀ ಸರ್ವಾಂಗ ಸುಂದರಿ ಅಮ್ಮನವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.
ಗುರುವಾರ ಸಂಜೆ ನಡೆದ ಕುಂಕುಮಾರ್ಚನೆಯಲ್ಲಿ ಕಳಸ ಸುತ್ತಮುತ್ತಲಿನ ಇನ್ನೂರಕ್ಕೂ ಹೆಚ್ಚು ಮಹಿಳೆಯರು ಕುಂಕುಮಾರ್ಚನೆಯಲ್ಲಿ ಬಾಗಿಯಾದರು.
ಇಲ್ಲಿ ಪ್ರತಿ ವರ್ಷ ನವರಾತ್ರಿಯ ಪರ್ವಕಾಲದಲ್ಲಿ ಶಕ್ತಿಸ್ವರೂಪಿಣಿ ಜಗನ್ಮಾತೆಯ ಆರಾಧನೆಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತಿದ್ದು, ಈ ವರ್ಷವೂ ಲೋಕಕಲ್ಯಾಣಾರ್ಥ ಸಾಮೂಹಿಕ ಕುಂಕುಮಾರ್ಚನೆ ನಡೆಸಲಾಯಿತು.
Related Stories
September 6, 2024