ಕಳಸ ಲೈವ್ ವರದಿ
ಕಳಸ ತಾಲ್ಲೂಕಿನಾಧ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಇಲ್ಲಿನ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತದಿಂದ ನಡೆದ ಸಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ತಾಲ್ಲೂಕು ದಂಡಾಧಿಕಾರಿ ದಯಾನಂದ್ ನೆರವೇರಿಸಿದರು.
ಉಳಿದಂತೆ ತಾಲ್ಲೂಕಿನ ಹೊರನಾಡು, ಸಂಸೆ, ಕಳಸ, ತೋಟದೂರು, ಮರಸಣಿಗೆ, ಇಡಕಣಿ ಗ್ರಾಮ ಪಂಚಾಯಿತಿಗಳಲ್ಲಿ, ಅರಣ್ಯ ಇಲಾಖೆ, ಸರ್ಕಾರಿ ಆಸ್ಪತ್ರೆ, ಆಟೋ ಚಾಲಕರು ಮತ್ತು ಮಾಲಿಕರ ಸಂಘ, ಕಳಸ ಜುಮ್ಮಾ ಮಸೀದಿ, ಟೈಲರ್ ಸಂಘ, ಪೊಲೀಸ್ ಠಾಣೆ, ಅನ್ನಪೂರ್ಣೆಶ್ವರಿ ಮಹಿಳಾ ಮಂಡಳಿ, ರೋಟರಿ ಕ್ಲಬ್, ಕಳಸ ಸಂಚಾರಿ ನ್ಯಾಯಲಯ, ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ದ್ವಜಾರೋಹಣ ಮಾಡಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಿದರು.
Related Stories
September 6, 2024