ಕಳಸ ಲೈವ್ ವರದಿ
ಕಳಸ ಪ್ರಬೋಧಿನಿ ವಿದ್ಯಾ ಕೇಂದ್ರದ ಬಾಲ ವರ್ಗದ ಅನಿರುದ್ಧ ಭಟ್, ಶ್ರೀ ವಿಷ್ಣು, ಕಿಶೋರ ವರ್ಗದ ರಿತ್ವಿಕ್ ಮತ್ತು ಶ್ರೀಗಿರೀಶ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
17-08-2024ರಂದು ಬೆಂಗಳೂರಿನ ಜೈಗೋಪಾಲ್ ಗರೋಡಿಯಾ ರಾಷ್ಟ್ರೋತ್ಪಾನ ವಿದ್ಯಾ ಕೇಂದ್ರದಲ್ಲಿ ಈ ಸ್ಪರ್ಧೆ ನಡೆಯಲಿದೆ.
ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸಲಿ ಎಂದು ಪ್ರಬೋಧಿನಿ ವಿದ್ಯಾ ಕೇಂದ್ರ ಅಧ್ಯಕ್ಷರು ಸದಸ್ಯರು, ಮುಖ್ಯೋಪಾಧ್ಯಾಯರು ಸಹಶಿಕ್ಷಕರು ಮತ್ತು ವಿದ್ಯಾರ್ಥಿವೃಂದ ಹಾರೈಸಿದ್ದಾರೆ.
Related Stories
September 6, 2024