Blog

Spread the love

ಕಳಸ ಲೈವ್ ವರದಿ
ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ಮರ್ಕಲ್ ಮತ್ತು ಇಡಕಣಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುಧಾಕರ್ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಳಸ ಶಾಸಕರ ಕಚೇರಿಯಲ್ಲಿ ಶಾಸಕಿ ನಯನ ಮೋಟಮ್ಮ ಹಾಗೂ ಕಾಂಗ್ರೇಸ್ ಪಕ್ಷದ ಹಲವಾರು ಮುಖಂಡರ ಸಮ್ಮುಖದಲ್ಲಿ ಇತ್ತೀಚೆಗೆ ಸೇರ್ಪಡೆಗೊಂಡರು.
ಸಚಿನ್ ಮರ್ಕಲ್ ಪ್ರಜಾಕೀಯ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಸುಧಾಕರ್ ಬಿಜೆಪಿ ಪಕ್ಷದಲ್ಲಿ ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದರು.